Buddha suttas
Friday, 29 November 2019
ಅಭಾಸಿತ ಸುತ್ತ abhasita sutta
ಅಭಾಸಿತ ಸುತ್ತ
ಭಿಕ್ಖುಗಳೇ, ಇವೆರಡು ತಥಾಗತರಿಗೆ ಮಾಡುವ ಅಪನಿಂದೆಗಳಾಗಿವೆ
ಯಾವುವವು ಎರಡು ?
"ತಥಾಗತರು ನುಡಿಯದಿದ್ದರೂ ಹೀಗೆ ನುಡಿದಿದ್ದಾರೆ ಎಂದು ನಿರೂಪಿಸುವುದು. &
ತಥಾಗತರೂ ನುಡಿದಿದ್ದರೂ ಹೀಗೆ ನುಡಿದಿಲ್ಲ ಎಂದು ನಿರೂಪಿಸುವುದು.
ಹೀಗೆ ತಥಾಗತರಿಗೆ 2 ರೀತಿಯಲ್ಲಿ ಅಪನಿಂದೆ ಮಾಡುವರು.
No comments:
Post a Comment
Newer Post
Older Post
Home
Subscribe to:
Post Comments (Atom)
No comments:
Post a Comment